ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಸ್ವಚ್ಛ ಭಾರತ ದಿನಾಚರಣೆ ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ…