ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ
ವಿಜಯ ದರ್ಪಣ ನ್ಯೂಸ್… ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 19, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ಮಂತ್ರಾಲಯ ತಂಡ ಭೇಟಿ ನೀಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವಿವಿಧ ಕಾಮಗಾರಿಗಳ ಪರಿಶೀಲನೆ. ಜಲಜೀವನ್ ಮಿಷನ್ ಯೋಜನೆಯ ರಾಷ್ಟ್ರೀಯ ತಜ್ಞರಾದ ಪ್ರೊನೋಭಕುಮಾರ್ ತಾಲೂಕ್ಡ್ ಹಾಗೂ ವನಿತಾ ತಂಡವು…