ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15 :- 2024-25ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ವಿಳಾಸ kacdc.karnataka.gov.inರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ಸಲ್ಲಿಸಲು ಸಾಮಾನ್ಯ…