ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ
ವಿಜಯ ದರ್ಪಣ ನ್ಯೂಸ್… ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.06 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ…
