ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ
ವಿಜಯ ದರ್ಪಣ ನ್ಯೂಸ್…. 49 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಬೆಂ.ಗ್ರಾ.ಜಿಲ್ಲೆ, ಡಿ.20:- ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಗುದ್ದಲಿಪೂಜೆ ನೇರವೇರಿಸಿದರು. ದೇವನಹಳ್ಳಿ ಟೌನ್ ನಲ್ಲಿ 25 ಕೋಟಿ, ವಿಜಯಪುರದಲ್ಲಿ 14 ಕೋಟಿ ಹಾಗೂ ತಾಲ್ಲೂಕಿನಾದ್ಯಂತ ರಸ್ತೆ ಅಭಿವೃದ್ಧಿಗೆ 04 ಕೋಟಿ ಹಾಗೂ…
