ಬೆಂಗಳೂರು ಗ್ರಾ.ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ
ವಿಜಯ ದರ್ಪಣ ನ್ಯೂಸ್ ಬೆಂಗಳೂರು.ಗ್ರಾ ಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 :- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಹಾಗೂ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಸಲುವಾಗಿ ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗಿದೆ. 36 ವಿಶೇಷ ಮತಗಟ್ಟೆಗಳು ಬೆಂಗಳೂರು…