ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು
ವಿಜಯ ದರ್ಪಣ ನ್ಯೂಸ್…. ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ ಆ. 11 : ಕಾಯಕ ನಿಷ್ಠೆ ಹಾಗೂ ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ಕಾಯಕಯೋಗಿ, ವಚನಕಾರ ನುಲಿಯ ಚಂದಯ್ಯರು ಅವರ ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…