ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್
ವಿಜಯ ದರ್ಪಣ ನ್ಯೂಸ್… ತಂಬಾಕು ನಿಯಂತ್ರಣಕ್ಕೆ ಹಲವು ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 : ಜಿಲ್ಲೆಯಾದ್ಯಂತ ತಂಬಾಕು ಬಳಕೆ ನಿಯಂತ್ರಿಸಲು ಹಲವು ಕ್ರಮಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ತಿಳಿಸಿದರು. ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. “ತಂಬಾಕು…