ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣ ದಿನಾಚರಣೆ.
ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಜನವರಿ:ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಿಗಳ ಕೊಡುಗೆ ಅಪಾರವಾದದ್ದು , ಅಂತಹ ಅಪರೂಪದ ಕೊಡುಗೆಯನ್ನು ನಾಡಿಗೆ ನೀಡಿ ತನ್ನ ಕಲಾ ಕೌಶಲ್ಯ ಕೊಡುಗೆಯನ್ನು ನಾಡಿಗೆ ನೀಡಿದ ಅಜರಾಮನಾರದ ಜಕಣಾಚಾರಿ ಎಂದು ಸಂಘದ ಅಧ್ಯಕ್ಷ ಎ. ಸುದರ್ಶನ್ ಬಣ್ಣಿಸಿದರು. ವಿಜಯಪುರ ಪಟ್ಟಣದ ವಿಜಯವಿಶ್ವಕರ್ಮ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ ಅಮರಶಿಲ್ಪಿ ಜಕಣಾಚಾರಿ ರವರ ಸಂಸ್ಕರಣ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಶೇಖರಾಚಾರಿ ರವರು…