ಡಿ. ದೇವರಾಜ ಅರಸು ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್… ಡಿ. ದೇವರಾಜ ಅರಸು ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 09,2024 :- ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ…
