ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಆದೇಶ
ವಿಜಯ ದರ್ಪಣ ನ್ಯೂಸ್… ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ -2024 ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ.18 : ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 03 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ…
