ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 16 :- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಏರುವ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ ಭಾರತ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರೈಸಿದ…
