ಥಗ್ ಲೈಫ್ ಚಿತ್ರ ಬಿಡುಗಡೆ ಮಾಡದಂತೆ ಕರ್ನಾಟಕ ಬಂದ್ ಕರೆ ನೀಡಲಾಗುವುದು: ವಾಟಾಳ್ ನಾಗರಾಜ್
ವಿಜಯ ದರ್ಪಣ ನ್ಯೂಸ್….. ಥಗ್ ಲೈಫ್ ಚಿತ್ರ ಬಿಡುಗಡೆ ಮಾಡದಂತೆ ಕರ್ನಾಟಕ ಬಂದ್ ಕರೆ ನೀಡಲಾಗುವುದು: ವಾಟಾಳ್ ನಾಗರಾಜ್ ಬೆಂಗಳೂರು: ಪ್ರೆಸ್ ಕ್ಲಬ್ ನಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಮತ್ತು ವಾಟಾಳ್ ಪಕ್ಷದಿಂದ ಕನ್ನಡ ಭಾಷೆಯ ಕುರಿತು ನಟ ಕಮಲಹಾಸನ್ ನೀಡಿರುವ ಹೇಳಿಕೆ ಖಂಡಿಸಿ ಮಾಧ್ಯಮಗೋಷ್ಟಿ. ವಾಟಾಳ್ ನಾಗರಾಜ್ ರವರು ಮಾತನಾಡಿ ಕಮಲಹಾಸನ್ ಕನ್ನಡದ ಮುಂದೆ ತೀರ ಸಣ್ಣ ವ್ಯಕ್ತಿ, ತಮಿಳುನಾಡಿನಲ್ಲಿ ಅವರ ಜನಬೆಂಬಲ ಇಲ್ಲ, ಪಾರ್ಟಿ ಕಟ್ಟಿ ಸೋತಿದ್ದಾರೆ. ತಮಿಳಿನಿಂದ ಕನ್ನಡ ಬಂತು ಈ…