ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ ಬೆಳಗಾವಿ.25 ಕರ್ನಾಟಕ ಮಾದರ ಮಾಹಾಸಭಾ ವತಿಯಿಂದ ಆಯೋಜಿಸಿದ್ದ ಸಮುದಾಯದ ಮುಖಂಡರ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪರವರು.ಬೆಳಗಾವಿಯ ಪ್ರೆಸಿಡೆನ್ಸಿ ಹೋಟಲ್ ಕ್ಲಬ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಮಾದರ ಮಹಾಸಭಾ ಸಂಘವನ್ನು ಸ್ಥಾಪಿಸಿದ್ದು, ನಂತರ ಮಾತನಾಡಿದ ಸಚಿವರು ಶೋಷಿತ ವರ್ಗಗಳಲ್ಲಿ ಶೋಷಿತ ವಾಗಿರುವ ಸಮುದಾಯದ…