ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್
ವಿಜಯ ದರ್ಪಣ ನ್ಯೂಸ್… ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಳ ಅಧಿವೇಶನ ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು…