ಕೇರಳದ ಮಾಜಿ ಯೋಧನಿಗೆ ಮದುವೆ ಮಾಡಿಸುವುದಾಗಿ ವಂಚನೆ :ದಕ್ಷಿಣ ಕನ್ನಡ ಮೂಲದ ಮೂರು ಆರೋಪಿಗಳ ಬಂಧನ.
ವಿಜಯ ದರ್ಪಣ ನ್ಯೂಸ್ ಕೊಡಗು ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2,00000/- ಚೆಕ್ ಅನ್ನು ಪಡೆದು ತಲೆಮರಿಸಿಕೊಂಡಿದ್ದ ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ ಕಡಬದ ನಿವಾಸಿ ಸಾಧಿಕ್ ಮತ್ತೊಬ್ಬ ಆರೋಪಿ ಫೈಸುಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. ಬಂಧಿತ ಆರೋಪಿಗಳಿಂದ ಮೊಬೈಲ್ ನಗದು ಹಾಗೂ ಚೆಕ್ಕನ್ನು ವಶಪಡಿಸಿಕೊಳ್ಳಲಾಗಿದೆ. ಇನೊರ್ವ ಆರೋಪಿ ಅಮೀರ್ ತಲೆಮಾರಿಸಿಕೊಂಡಿದ್ದಾನೆ ….