ರೈಲ್ವೇ ಟಿಕೆಟ್ ಬುಕಿಂಗ್ ಸೆಂಟರ್ ತೆರೆಯಲು ಕ ರ ವೇ ಮನವಿ.
ವಿಜಯ ದರ್ಪಣ ನ್ಯೂಸ್, ಮಡಿಕೇರಿ ಜುಲೈ 14 ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ರೈಲ್ವೆ ಬುಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆಯ ಸದಸ್ಯರುಗಳು ಇಂದು ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು. ಇದರ…