ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು: ಡಾ. ಯತಿಂದ್ರ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು: ಡಾ. ಯತಿಂದ್ರ ಸಿದ್ದರಾಮಯ್ಯ ತಾಂಡವಪುರ : ಜನರ ಭಾವನೆಗಳಿಗೆ ನಂಬಿಕೆಗಳಿಗೆ ತಕ್ಕಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದರೆ ಜನತೆಯ ಶಾಂತಿ ನೆಮ್ಮದಿಯ ಕೇಂದ್ರವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗುಡು ಮಾದನಹಳ್ಳಿ ವಸುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಏರ್ಪಡಿಸಿದ್ದ ಸಿದ್ದಪ್ಪಾಜಿ ಕಂಡಾಯ ಮಹೋತ್ಸವ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ…
