ಕೇಜ್ರಿವಾಲ್ ಉದ್ದೇಶ ಸಾರ್ವಜನಿಕ ಸೇವೆಯಾಗಿರದೇ, ಬಹುಕೋಟಿ ಬಂಗಲೆಯ ಭ್ರಷ್ಟಾಚಾರವನ್ನು ಮರೆಮಾಚುವುದಾಗಿದೆ : ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ನವದೆಹಲಿ ಆಗಸ್ಟ್ 05 ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ, ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ತಮ್ಮ ಅಜೇಯ ತರ್ಕವನ್ನು ಮತ್ತೊಮ್ಮೆ ಪ್ರದರ್ಶಿಸುತ್ತ ‘ಶಾ’ ಇರುವಲ್ಲಿ ಸಾಧ್ಯವಿಲ್ಲವೆನ್ನುವ ಮಾತಿಲ್ಲ’ ಎಂಬುದನ್ನು ಅಮಿತ್ ಶಾ ಮತ್ತೊಮ್ಮೆ ಸಾಬೀತು ಪಡಿಸಿದರು. ಲೋಕಸಭೆಯಲ್ಲಿ ಚರ್ಚೆ ಆರಂಭಿಸಿದ ಶಾ, ‘1993ರಲ್ಲಿ ದೆಹಲಿಯಲ್ಲಿ ವಿಧಾನಸಭೆ ಆರಂಭವಾಯಿತು. ಅಂದಿನಿಂದ, ದೆಹಲಿಯಲ್ಲಿ ಬಿಜೆಪಿ ಸರ್ಕಾರ…

Read More

ತಮಿಳುನಾಡಿನಲ್ಲಿ “ಎನ್ ಮನ್” ,”ಎನ್ ಮಕ್ಕಳ್” ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್, ರಾಮೇಶ್ವರಂ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ ಬಿಜೆಪಿಯ 6 ತಿಂಗಳ ಸುದೀರ್ಘ ‘ಎನ್ ಮನ್, ಎನ್ ಮಕ್ಕಳ್’ (ನನ್ನ ಭೂಮಿ, ನನ್ನ ಜನರು) ಪಾದಯಾತ್ರೆಗೆ ಚಾಲನೆ ನೀಡಿದರು. ಪಾದಯಾತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ, ಅಮಿತ್ ಶಾರವರು ಈ ಯಾತ್ರೆಯು ತಮಿಳುನಾಡನ್ನು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತದೆ ಮತ್ತು ರಾಷ್ಟ್ರದಾದ್ಯಂತ ತಮಿಳು ಸಂಸ್ಕೃತಿಗೆ ಹೆಚ್ಚಿನ ಮನ್ನಣೆಯನ್ನು ನೀಡುತ್ತದೆ…

Read More

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.

ವಿಜಯ ದರ್ಪಣ ನ್ಯೂಸ್…..                       ಬೆಂಗಳೂರು  ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ…. ಮೈಸೂರಿನಲ್ಲಿ  ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ   ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ …. 2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು  ಕರ್ನಾಟಕದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ …

Read More