ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು

ವಿಜಯ ದರ್ಪಣ ನ್ಯೂಸ್… ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ ೦4 : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ(ಎನ್ ಡಿ ಎ) ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಂ.ಎಸ್.ರಕ್ಷರಾಮಯ್ಯ ಅವರ ವಿರುದ್ಧ 1,63,460 ಮತಗಳ ಅಂತರದಿಂದ…

Read More