ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ
ವಿಜಯ ದರ್ಪಣ ನ್ಯೂಸ್ ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ… ಒಬ್ಬ ವಿಜಯವಂತ ವ್ಯಕ್ತಿಗೂ ಮತ್ತು ಇತರರಿಗೂ ಇರುವ ವ್ಯತ್ಯಾಸವು ಶಕ್ತಿಯ ಕೊರತೆ ಆಗಿರದೆ ಮನೋ ನಿರ್ಧಾರದ ಕೊರತೆ ಆಗಿರುತ್ತದೆ. ಎನ್ನುವ ಅರ್ಥಗರ್ಭಿತ ಮಾತುಗಳು ವಿನ್ಸ್ ಲೋಂಬಾರ್ಡ್ ಹೇಳಿರುವಂತವು. ಪ್ರತಿಯೊಬ್ಬರಿಗೂ ತಮ್ಮ ಬದುಕಿನ ಖಾಸಗಿ ವಿಷಯಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳವ ಸಂಪೂರ್ಣ ಹಕ್ಕಿರುತ್ತದೆ. ಹಾಗಂತ ಆನೆ ನಡದದ್ದೇ ದಾರಿ ಎಂಬಂತೆ ಕೆಲವು ನಿರ್ಧಾರಗಳನ್ನು ಅದರಲ್ಲೂ ನಾವು…
