ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ….
ವಿಜಯ ದರ್ಪಣ ನ್ಯೂಸ್…. ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ…. ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ…………… ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ, ಎಲ್ಲಾ ವಿಷಯಗಳಿಗೂ ಒಂದೇ ರೀತಿಯಲ್ಲಿ ಮತ್ತು ನಿಷ್ಪಕ್ಷಪಾತವಾಗಿ ಇರಲಿ. ಅತಿಮುಖ್ಯ ಎಂದರೆ ನಮ್ಮ ನ್ಯಾಯ ದಂಡವೇ 360 ಡಿಗ್ರಿ ಕೋನದ ಸಮಷ್ಟಿ ಪ್ರಜ್ಞೆಯ ಚಿಂತನೆಯಲ್ಲಿ ಮೂಡಿರಬೇಕು. ಆಗ ಮಾತ್ರ ನ್ಯಾಯ…