ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು…..
ವಿಜಯ ದರ್ಪಣ ನ್ಯೂಸ್… ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು….. ನಂಬಿಕೆ, ಭಕ್ತಿ, ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಬಹಳ ಮಹತ್ವವಿದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ ಪ್ರಾಕೃತಿಕ ಮತ್ತು ವೈಚಾರಿಕ ಅನುಭವದ ಸಾರವೂ ಅಡಗಿದೆ.…….. ಆಚರಣೆಗಳಲ್ಲಿ ಮೌಢ್ಯ ಮತ್ತು ಶೋಷಣೆಯ ಅಂಶಗಳನ್ನು ಹೊರತುಪಡಿಸಿದರೆ ನಿಜಕ್ಕೂ ಹಬ್ಬಗಳು ನಮ್ಮ ಬದುಕಿನ ಪುನಶ್ಚೇತನದ ಶಿಬಿರಗಳಂತೆ ಕೆಲಸ ಮಾಡುತ್ತವೆ…… ಆಧುನಿಕ ಬದುಕಿನ ವೇಗ ಮತ್ತು ಒತ್ತಡದ ನಡುವೆ ಹಬ್ಬಗಳನ್ನು ಮರು ವ್ಯಾಖ್ಯಾನ ಮಾಡಿ ಮತ್ತೊಮ್ಮೆ ಅದನ್ನು ಪುನರ್…