ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….
ವಿಜಯ ದರ್ಪಣ ನ್ಯೂಸ್…. ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….. ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ, ಕಷ್ಟದಿಂದ ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಗೋಳಾಡುತ್ತಿದ್ದಾರೆ…… ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಈಗ ಎಂ ಎಲ್ ಸಿ ಯಾಗಿ ಮುಂದೆ ತನ್ನ ತಂದೆಯ ನಂತರ ರಾಜ್ಯದಲ್ಲಿ ಮಂತ್ರಿಯಾಗಲು…