ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಹೇವಿಜಯ ದರ್ಣಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 : ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ…