ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ…..

ವಿಜಯ ದರ್ಪಣ ನ್ಯೂಸ್  ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ….. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು….. ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ…

Read More

ಸಾಗರ ನಗರದಲ್ಲಿ ಸಾರ್ವಜನಿಕ ಬಾವಿಗಳ ಅತಿಕ್ರಮಣ: ತಲೆಕೆಡಿಸಿಕೊಳ್ಳದ ನಗರಸಭೆ

ವಿಜಯ ದರ್ಪಣ ನ್ಯೂಸ್ ಸಾಗರ ನಗರದಲ್ಲಿ ಸಾರ್ವಜನಿಕ ಬಾವಿಗಳ ಅತಿಕ್ರಮಣ ತಲೆಕೆಡಿಸಿಕೊಳ್ಳದ ಸಾಗರ ನಗರಸಭೆ ಶಿವಮೊಗ್ಗ ಜಿಲ್ಲೆ, ಸಾಗರ : ನಗರದ ಅನೇಕ ಕಡೆ ಸುಮಾರು 60 ವರ್ಷಗಳ ಹಿಂದಿನಿಂದ ಸೇದು ಭಾವಿಗಳನ್ನು ಪುರಸಭೆಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿತ್ತು .ವರದಾ ನದಿಯಿಂದ ನೀರು ಸಾಗರ ಪಟ್ಟಣಕ್ಕೆ ಸರಬರಾಜಾದರೂ ಕೂಡ ನದಿಯಲ್ಲಿ ಕೆಲವೊಮ್ಮೆ ಬರಗಾಲದ ಸಂದರ್ಭದಲ್ಲಿ ನದಿ ಬತ್ತಿದರೂ ಈ ಬಾವಿಗಳು ಸಾಗರ ನಗರದ ಜನರ ಬಾಯಾರಿಕೆಯ ದಾಹವನ್ನು ತಿರೀಸುತ್ತಿದ್ದವು. ಪ್ರತಿ ವರ್ಷ ಬಾವಿಗಳನ್ನು ಸುತ್ತಲ ಜಾಗವನ್ನು ಸ್ವಚ್ಛಗೊಳಿಸುವ ಕೆಲಸ…

Read More

ತಲ್ವಾರ್ ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂಸಮಾಜಕ್ಕೆ ಬರುತ್ತದೆ: ಕೆ ಎಸ್ ಈಶ್ವರಪ್ಪ

ವಿಜಯ ದರ್ಪಣ ನ್ಯೂಸ್ ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಿವಮೊಗ್ಗದಲ್ಲಿ ಹಿಂದೂ ಸಮಾಜದ ಕಾರ್ಯಕ್ರಮವಾಗುತ್ತದೆ. ಮುಸಲ್ಮಾನರ ಕಾರ್ಯಕ್ರಮ ಕೂಡವಾಗುತ್ತಿದೆ. ಮೊನ್ನೆ ಅನಂತನ ಚತುರ್ದಶಿ ದಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾಡಲಾಯ್ತು. ಮಕ್ಕಳು, ಮಹಿಳೆಯರು ಎಲ್ಲರೂ ಸೇರಿ ಎರಡು…

Read More