ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ
ವಿಜಯ ದರ್ಪಣ ನ್ಯೂಸ್….. ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕ.ಸಾ.ಪ ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆ ಉಳಿಸಲು ಹೋರಾಟ ಮಾಡಬೇಕಾದ ದುಸ್ಥಿತಿ ಬಂದಿದೆ-ಡಾ.ಮಹೇಶ್ ಜೋಷಿ ಕನ್ನಡ ಹಿರಿಯ ಹೋರಾಟಗಾರರಿಗೆ ರಾಜ್ಯ ಸರ್ಕಾರ ಪಿಂಚಣಿ ಕೊಡಬೇಕು-ಜಿ.ಪದ್ಮಾವತಿ ರಾಜಾಜಿನಗರ ನಿಸರ್ಗ ಹೋಟೆಲ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಘಟಕ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ.ಳ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಷಿರವರು ನೂತನ…