ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ…….
ವಿಜಯ ದರ್ಪಣ ನ್ಯೂಸ್… ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ……. ಕೆಲವೇ ಕೆಲವು ನಟನಟಿಯರು, ನಿರ್ಮಾಪಕರು, ಪ್ರದರ್ಶಕರು ಮಾತ್ರವೇ ದೊಡ್ಡ ಮಟ್ಟದ ಯಶಸ್ಸು ಕಂಡು ಹಣ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90% ಕ್ಕಿಂತ ಹೆಚ್ಚು ಆ ಕ್ಷೇತ್ರದ ಅವಲಂಬಿತರು ನಷ್ಟದಲ್ಲಿದ್ದಾರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಚಿತ್ರರಂಗ ಅವಸಾನದ ಅಂಚಿಗೆ ಬಂದು ತಲುಪುತ್ತದೆ. ಆದ್ದರಿಂದ ಏನಾದರೂ ಕ್ರಮ ಕೈಗೊಳ್ಳಲೇಬೇಕು….. ಮುಖ್ಯವಾಗಿ ಪ್ರಖ್ಯಾತ ನಟರು ಹೆಚ್ಚು ಹೆಚ್ಚು ಸಿನಿಮಾ ಮಾಡಬೇಕು. ಏಕೆಂದರೆ ಅವರಿಂದ ಒಂದಷ್ಟು ಪ್ರೇಕ್ಷಕರು ಚಿತ್ರಮಂದಿರಗಳತ್ತ…