ಹಿರಿಯ ಪತ್ರಕರ್ತ ಮುರುಳಿ ನಿಧನ

ವಿಜಯ ದರ್ಪಣ ನ್ಯೂಸ್ … ಹಿರಿಯ ಪತ್ರಕರ್ತ ಮುರುಳಿ ನಿಧನ ಹಾಸನ: ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ (55) ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಪತ್ರಕರ್ತೆ ಲೀಲಾವತಿ ಅವರ ಪುತ್ರನಾಗಿದ್ದ ಮುರುಳಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಯಾಗಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸ್ನೇಹಜೀವಿ ಮುರುಳಿ, ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಮುರುಳಿ…

Read More