05 ಬಾಲಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ:05 ಬಾಲಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 19 :- ಹೊಸಕೋಟೆ ತಾಲ್ಲೂಕಿನ ದೊಡ್ಡಗಟ್ಟಗನಬ್ಬೇ ಗ್ರಾಮ ಪಂಚಾಯ್ತಿಯ ಜಿನ್ನಾಗರ ಹೊರವಲಯದಲ್ಲಿನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಣೆಯಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈ ಗೊಂಡು 05 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾಮಿ೯ಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ , ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ…

Read More

ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನತಾ ದರ್ಶನ ಸಹಕಾರಿ: ಸಚಿವ ಕೆ.ಹೆಚ್ ಮುನಿಯಪ್ಪ

 ವಿಜಯ ದರ್ಪಣ ನ್ಯೂಸ್ , ಹೊಸಕೋಟೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ :ಸೆಪ್ಟೆಂಬರ್ 25  ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವುದರಿಂದ ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹೊಸಕೋಟೆ ತಾಲ್ಲೂಕಿನ “ಸೈಯದ್ ಪ್ಯಾಲೆಸ್” (ರಾಷ್ಟ್ರೀಯ ಹೆದ್ದಾರಿ 75 ಎಂ.ವಿ.ಜೆ…

Read More

ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು…

Read More