ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ೭೦ ನೇ ಕನ್ನಡ ರಾಜ್ಯೋತ್ಸವ ಆಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಮೇಬರ್ ೦೧: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು…
