ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ
ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…