ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್
ವಿಜಯ ದರ್ಪಣ ನ್ಯೂಸ್…. ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ : ಏಪ್ಗರಿಲ್ ಳಾಂತ್ಯಕ್ಕೆ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದ ತೆರಿಗೆಯನ್ನು ಏಕಕಾಲದಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿ. ಮೋಹನ್ ಕುಮಾರ್ ತಿಳಿಸಿದರು. ನಗರದ ನಗರಸಭೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2025-26ನೇ ಸಾಲಿಗೆ ಖಾಲಿ ನಿವೇಶನ, ಮನೆ, ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಆಸ್ತಿಗಳ ತೆರಿಗೆಯನ್ನು ಏಪ್ರಿಲ್ ತಿಂಗಳ ಅಂತ್ಯದೊಳಗೆ…