ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ
ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗವನ್ನು ಭಕ್ತಿಬಾವ ಪರವಶಗಳಿಂದ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ 37 ನೇ ವರ್ಷದ ಹೂವಿನ ಕರಗ ಮಹೋತ್ಸವದಲ್ಲಿ ಗ್ರಾಮಸ್ಥರು ಹಾಗು ಸುತ್ತ ಮುತ್ತಲಿನ ಗ್ರಾಮಗಳವರು ಭಾಗಿಯಾಗಿದ್ದರು,ಮನೆಗಳ ಮುಂದೆ ರಂಗೋಲಿ ಬಿಡಿಸಿ ಕರಗಕ್ಕೆ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿ ಅಮ್ಮನವರ ಆಸಿರ್ವಾದ ಪಡೆದರು. ವಹ್ನಿಕುಲ ಕ್ಷತ್ರಿಯರ ವತಿಯಿಂದ…
