ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ
ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ ಚಿಕ್ಕಬಳ್ಳಾಪುರ: ನೂತನ ಸಂಸದ ಡಾ.ಕೆ.ಸುಧಾಕರ್‌ಗೆ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎರಡೂ ಪಕ್ಷಗಳ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತೈಲ ಬೆಲೆಯನ್ನು ಲೀಟರ್‌ಗೆ ₹1 ಹೆಚ್ಚಿಸಿದೆವು. ಆಗ ಬೈಕ್‌ಗಳನ್ನು…
