ಅದ್ದೂರಿಯಾಗಿ ನಡೆದ ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ
ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ನಡೆದ ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಸುಪ್ರಸಿದ್ಧ ಶ್ರೀಗಂಗಾದೇವಿ ಅಮ್ಮನವರ ಜಾತ್ರೆಯು ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಯೊಂದಿಗೆ ಪ್ರಾರಂಭವಾದ ಜಾತ್ರಾ ಮಹೋತ್ಸವದಲ್ಲಿ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಗ್ರಾಮದ ವಾಲ್ಮೀಕಿ ಮತಸ್ಥರಿಂದ ಮಧ್ಯರಾತ್ರಿ “ಬೇವಿನ ಸೊಪ್ಪಿನ ತೇರು” ನ್ನು ಬೇವಿನ ಸೊಪ್ಪು ಹಾಗು ಹೂವುಗಳಿಂದ ಅಲಂಕರಿಸಿ ಅಮ್ಮನವರ ದೇವಾಲಯದ ಬಳಿ ಪೂಜೆ ಕೈಂಕರ್ಯಗಳನ್ನು ನೆರವೇರಿಸಿ ತೇರನ್ನು ಅಮ್ಮನವರ ಗುಡಿಯ ಸುತ್ತಾ ಮೂರು ಸುತ್ತು…
