ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ
ವಿಜಯ ದರ್ಪಣ ನ್ಯೂಸ್….. ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ. ಅವಧಿ ಅಧಿಕಾರ ಹಸ್ತಾಂತರ ಒಪ್ಪಂದದ ಹಿನ್ನೆಲೆ ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಹಾಗೂ ಬೈರಸಂದ್ರ ಗ್ರಾಮದ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು. ಒಟ್ಟು…