ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ, ಕುರಿಗಳು ಸಾವು
ವಿಜಯ ದರ್ಪಣ ನ್ಯೂಸ್…. ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ, ಕುರಿಗಳು ಸಾವು ಶಿಡ್ಲಘಟ್ಟ : ತಾಲ್ಲೂಕಿನ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕುರಿಗಳ ಹಿಂಡಿನ ಮೇಲೆ ಭಾನುವಾರ ತಡರಾತ್ರಿ ಹತ್ತಾರು ಬೀದಿ ನಾಯಿಗಳ ಗುಂಪು ದಾಳಿ ನಡೆಸಿ ಕುರಿಗಳ ಕತ್ತುಗಳನ್ನು ಕಚ್ಚಿ ಹಲ್ಲೆ ನಡೆಸಿದ ಪರಿಣಾಮ ಸುಮಾರು ೫ ಕುರಿಗಳು ಸಾವನ್ನಪ್ಪಿದ್ದು, ೪ ಕುರಿಗಳು ಗಂಭೀರ ಗಾಯಗೊಂಡಿವೆ. ಕುತ್ತಾಂಡಹಳ್ಳಿ ಗ್ರಾಮದ ಮುನಿವೆಂಕಟರಾಯಪ್ಪ ಎಂಬುವರಿಗೆ ಸೇರಿದ ಕುರಿಗಳು ಕುರಿ ದೊಡ್ಡಿಯಲ್ಲಿದ್ದಾಗ, ದೊಡ್ಡಿಗೆ ನುಗ್ಗಿದ ಬೀದಿ ನಾಯಿಗಳು ಕುರಿಗಳ ಮೇಲೆ ದಾಳಿ…