ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್… ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸ್ವ-ಸಹಾಯ ಸಂಘಗಳು ಕರಕುಶಲ ವಸ್ತುಗಳು, ತಿಂಡಿ,ಇನಿಸು ಹಾಗು ಗೃಹೋಪಯೋಗಿ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಕೆಲಸದಲ್ಲಿ ತೊಡಗಿವೆ ಆದರೆ ಮಾರುಕಟ್ಟೆ ಮತ್ತು ತಂತ್ರಗಾರಿಕೆ ನೈಪುಣ್ಯತೆ ಕೊರತೆಯಿಂದ ವ್ಯಾಪಾರ -ವಹಿವಾಟು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಚಿಕ್ಕಬಳ್ಳಾಪುರದ ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಹಾಗೂ ಸಂಜೀವಿನಿ…