ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ
ವಿಜಯ ದರ್ಪಣ ನ್ಯೂಸ್…… ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ ಶಿಡ್ಲಘಟ್ಟ : ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಪುರಬೈರೇನಹಳ್ಳಿ ಬಳಿ ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಸರ್ಕಾರದ ವಿವಿಧ ಇಲಾಖೆಗಳು ಅನುಮತಿ ನೀಡಿದ್ದು ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಿಂದ ಯಾವುದೆ ರೀತಿಯ ಪರವಾನಗಿ ನೀಡಬಾರದು ಎಂದು ಪುರಬೈರೇನಹಳ್ಳಿ ಸುತ್ತ ಮುತ್ತಲ ಗ್ರಾಮಸ್ಥರು ದಿಬ್ಬೂರಹಳ್ಳಿ ಗ್ರಾಮಪಂಚಾಯಿತಿ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕಿನ…
