ದಾಳಿಂಬೆ ಬೆಳೆ ನಿರ್ವಹಣೆಗೆ ಅವಶ್ಯಕ ಜ್ಞಾನ ಅಗತ್ಯ: ಗುಣವಂತ.ಜೆ
ವಿಜಯ ದರ್ಪಣ ನ್ಯೂಸ್ ಬಿಜ್ಜವರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 13:: ದಾಳಿಂಬೆ ಬೆಳೆಯನ್ನು ಸಮಗ್ರವಾಗಿ ನಿರ್ವಹಣೆ ಮಾಡಲು ರೈತರಿಗೆ ಅವಶ್ಯಕ ಜ್ಞಾನ ಅಗತ್ಯವಿದ್ದು ವಿಚಾರ ಸಂಕಿರಣ ಕಾರ್ಯಕ್ರಮ ಗಳು ಸಹಾಯವಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ದಾಳಿಂಬೆ ಬೆಳೆಯ ಕ್ಷೇತ್ರೋತ್ಸವ ಮತ್ತು ವಿಚಾರ ಸಂಕಿರಣ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ…