ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್
ವಿಜಯ ದರ್ಪಣ ನ್ಯೂಸ್… ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್ ಹೈನುಗಾರರು ಹಾಗೂ ಹೂ ಬೆಳೆಗಾರರ ಕಲ್ಯಾಣಕ್ಕೆ ಎರಡು ಮಸೂದೆ ನವದೆಹಲಿ, ಡಿಸೆಂಬರ್ 5, ಶುಕ್ರವಾರ ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. 1. ಹೈನುಗಾರರ (ಕಲ್ಯಾಣ) ಮಸೂದೆ, 2024 ಈ ಮಸೂದೆಯು ಭಾರತದ 7 ಕೋಟಿ ಡೇರಿ ಆಧಾರಿತ…
