ಪ್ರಧಾನಮಂತ್ರಿ ಉಜ್ವಲ ಸ್ಕೀಮ್ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್
ವಿಜಯ ದರ್ಪಣ ನ್ಯೂಸ್ ನವದೆಹಲಿ: ಬಡತನ ರೇಖೆಯಲ್ಲಿರುವ ನಿವಾಸಿಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಎಲ್ ಪಿಜಿ ಸಿಲಿಂಡರ್ ಗೆ ಹೆಚ್ಚುವರಿಯಾಗಿ ಮತ್ತೆ 100 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ (ಅಕ್ಟೋಬರ್ 04) ಅನುಮೋದನೆ ನೀಡಿದೆ. ಇದರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳ ಸಬ್ಸಿಡಿ 300 ರೂಪಾಯಿಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಉಜ್ವಲ ಯೋಜನೆ ಫಲಾನುಭವಿಗಳು ಇದೀಗ ಎಲ್ ಪಿಜಿ ಸಿಲಿಂಡರ್ ಗೆ 300 ರೂಪಾಯಿ ಸಬ್ಸಿಡಿ…
