ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಏಪ್ರಿಲ್ 30 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಗುರು *ಜಗಜ್ಯೋತಿ ಬಸವಣ್ಣನವರ ಜಯಂತಿ* ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ…