ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 :- ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು…