ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್
ವಿಜಯ ದರ್ಪಣ ನ್ಯೂಸ್ … ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್ ದೊಡ್ಡಬಳ್ಳಾಪುರ ಬೆಂ.ಗ್ರಾ.ಜಿಲ್ಲೆ, ಏಪ್ರಿಲ್ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ…
