ಶಿಕ್ಷಕರು ಸಮಾಜದ ದಾರಿ ದೀಪ: ಸಚಿವ ಕೆ.ಹೆಚ್ ಮುನಿಯಪ್ಪ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಮುಂದಿನ 2 ವರ್ಷಗಳಲ್ಲಿ 101 ಶಾಲೆಗಳ ಅಭಿವೃದ್ಧಿ ಶಿಕ್ಷಕರು ಸಮಾಜದ ದಾರಿ ದೀಪ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05, 2024 : ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ,…