ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ
ವಿಜಯ ದರ್ಪಣ ನ್ಯೂಸ್… ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29 ಶನಿವಾರ ದಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ…