ಮೊಬೈಲ್ ಕ್ಲಿನಿಕ್ ಗೆ ಸಚಿವ ಮುನಿಯಪ್ಪ ಚಾಲನೆ
ವಿಜಯ ದರ್ಪಣ ನ್ಯೂಸ್… ಮೊಬೈಲ್ ಕ್ಲಿನಿಕ್ ಗೆ ಸಚಿವ ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 18 :- ವೋಲ್ವೋ ಗ್ರೂಪ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ಸಿಎಸ್ ಆರ್ ಯೋಜನೆಯಡಿ ಒದಗಿಸಿರುವ ಸoಚಾರಿ ಆರೋಗ್ಯ ವಾಹನಕ್ಕೆ ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ‘ವೆಲ್ ನೆಸ್ ಆನ್…