ಶ್ರೀ ಚೌಡೇಶ್ವರಿ ದೇವಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ
ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ಪಟ್ಟಣದ ಶ್ರೀ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿ ದೇಗುಲದಲ್ಲಿ ಅದ್ದೂರಿಯಾಗಿ ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಎಲ್ಲಾ ಧರ್ಮದ ಜನರು ದೇವಾಲಯಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದು ಪುನೀತರಾದರು. ವಿಜಯದಶಮಿ ದಿನದಂದು ತಾಯಿ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿಗೆ ಚಾಮುಂಡೇಶ್ವರಿ ದೇವಿಯ ಅಲಂಕಾರ ಮಾಡಿದ್ದು, ಭಕ್ತಾಧಿಗಳ ಕಣ್ಮನ ಸೆಳೆಯಿತು. ದೇಗುಲವನ್ನು ವಿವಿಧ ಬಗೆಯ ಹೂವುಗಳಿಗೆ ಅಲಂಕಾರ ಮಾಡಲಾಗಿತ್ತು. ದೇವಾಲಯದ ಮುಂಭಾಗ ದಾನಿಗಳು ನೀಡಿರುವ ನಿವೇಶನದಲ್ಲಿ ವಿಜಯದಶಮಿಯ ಶುಭ…
